Home Bibles ನ್ಯಾಯಾಧಿಪತಿಗಳು 20:42 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:42 · ಕನ್ನಡ ಬೈಬಲ್

ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.

Cross references

ಯೆಹೋಶುವ 8:15

ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.

ಯೆಹೋಶುವ 8:24

ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.

ವಿಲಾಪಗಳು 1:3

ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.

ಹೊಶೇಯ 9:9

ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.

ಹೊಶೇಯ 10:9

ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.

Interlinear

Choose Theme