ನ್ಯಾಯಾಧಿಪತಿಗಳು 20:43 · ಕನ್ನಡ ಬೈಬಲ್
ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.
Cross references
ಯೆಹೋಶುವ 8:20
ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.