Home Bibles ನ್ಯಾಯಾಧಿಪತಿಗಳು 20:44 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:44 · ಕನ್ನಡ ಬೈಬಲ್

ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

Cross references

ಅಂಕೆಗಳ ಪುಸ್ತಕ 1:37

ಬೆನ್ಯಾವಿಾನ್‌ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.

ನ್ಯಾಯಾಧಿಪತಿಗಳು 20:35

ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.

Interlinear

Choose Theme