Home Bibles ನ್ಯಾಯಾಧಿಪತಿಗಳು 20:45 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:45 · ಕನ್ನಡ ಬೈಬಲ್

ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.

Cross references

ಯೆಹೋಶುವ 15:32

ಲೆಬಾವೋತ್‌, ಶಿಲ್ಹೀಮ್‌, ಅಯಿನ್‌, ರಿಮ್ಮೋನ್‌ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.

ನ್ಯಾಯಾಧಿಪತಿಗಳು 21:13

ಆಗ ಸಭೆಯವ ರೆಲ್ಲರೂ ರಿಮ್ಮೋನ್‌ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.

1 ದಿನವೃತ್ತಾಂತ 6:77

ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,

ಜೆಕರ್ಯ 14:10

ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.

Interlinear

Choose Theme