Home Bibles ನ್ಯಾಯಾಧಿಪತಿಗಳು 20:47 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:47 · ಕನ್ನಡ ಬೈಬಲ್

ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್‌ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್‌ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

Cross references

ನ್ಯಾಯಾಧಿಪತಿಗಳು 21:13

ಆಗ ಸಭೆಯವ ರೆಲ್ಲರೂ ರಿಮ್ಮೋನ್‌ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.

ಕೀರ್ತನೆಗಳು 103:9

ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;

ಯೆಶಾಯ 1:9

ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.

ಯೆರೆಮಿಯ 14:7

ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ

ವಿಲಾಪಗಳು 3:32

ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.

ಹಬಕ್ಕೂಕ 3:2

ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;

Interlinear

Choose Theme