ನ್ಯಾಯಾಧಿಪತಿಗಳು 21:11 · ಕನ್ನಡ ಬೈಬಲ್
ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.
Cross references
ಅಂಕೆಗಳ ಪುಸ್ತಕ 31:17
ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
ದ್ವಿತೀಯೋಪದೇಶಕಾಂಡ 2:34
ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.