Home Bibles ನ್ಯಾಯಾಧಿಪತಿಗಳು 21:17 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 21:17 · ಕನ್ನಡ ಬೈಬಲ್

ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.

Cross references

ಅಂಕೆಗಳ ಪುಸ್ತಕ 26:55

ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.

ಅಂಕೆಗಳ ಪುಸ್ತಕ 36:7

ಇಸ್ರಾಯೇಲ್‌ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್‌ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು.

Interlinear

Choose Theme