ನ್ಯಾಯಾಧಿಪತಿಗಳು 21:23 · ಕನ್ನಡ ಬೈಬಲ್
ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು.
Cross references
ನ್ಯಾಯಾಧಿಪತಿಗಳು 20:48
ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.