Home Bibles ನ್ಯಾಯಾಧಿಪತಿಗಳು 21:24 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 21:24 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.

Cross references

1 ಅರಸುಗಳು 22:36

ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.

Interlinear

Choose Theme