Home Bibles ☰ Books ನ್ಯಾಯಾಧಿಪತಿಗಳು 3:24 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 3:24 · ಕನ್ನಡ ಬೈಬಲ್

ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು

Cross references

1 ಸಮುವೇಲ 24:3

ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.

Interlinear

Choose Theme