Home Bibles ☰ Books ನ್ಯಾಯಾಧಿಪತಿಗಳು 3:26 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 3:26 · ಕನ್ನಡ ಬೈಬಲ್

ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.

Cross references

2 ಸಮುವೇಲ 4:6

ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.

2 ಅರಸುಗಳು 9:10

ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.

Interlinear

Choose Theme