Home Bibles ☰ Books ನ್ಯಾಯಾಧಿಪತಿಗಳು 3:29 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 3:29 · ಕನ್ನಡ ಬೈಬಲ್

ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.

Cross references

ದ್ವಿತೀಯೋಪದೇಶಕಾಂಡ 32:15

ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

ನ್ಯಾಯಾಧಿಪತಿಗಳು 3:17

ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.

ಯೋಬ 15:27

ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.

ಕೀರ್ತನೆಗಳು 17:10

ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.

Interlinear

Choose Theme