Home Bibles ☰ Books ನ್ಯಾಯಾಧಿಪತಿಗಳು 4:20 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 4:20 · ಕನ್ನಡ ಬೈಬಲ್

ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.

Cross references

ಯೆಹೋಶುವ 2:3

ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.

2 ಸಮುವೇಲ 17:20

ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.

Interlinear

Choose Theme