ನ್ಯಾಯಾಧಿಪತಿಗಳು 4:24 · ಕನ್ನಡ ಬೈಬಲ್
ಇಸ್ರಾ ಯೇಲ್ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
Cross references
1 ಸಮುವೇಲ 3:12
ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.