Home Bibles ☰ Books ನ್ಯಾಯಾಧಿಪತಿಗಳು 5:25 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 5:25 · ಕನ್ನಡ ಬೈಬಲ್

ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.

Cross references

ನ್ಯಾಯಾಧಿಪತಿಗಳು 4:19

ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.

Interlinear

Choose Theme