Home Bibles ☰ Books ನ್ಯಾಯಾಧಿಪತಿಗಳು 5:27 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 5:27 · ಕನ್ನಡ ಬೈಬಲ್

ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.

Cross references

ಕೀರ್ತನೆಗಳು 52:7

ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.

ಮತ್ತಾಯ 7:2

ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

Interlinear

Choose Theme