ನ್ಯಾಯಾಧಿಪತಿಗಳು 6:28 · ಕನ್ನಡ ಬೈಬಲ್
ಆ ಊರಿನ ಮನುಷ್ಯರು ಉದಯದಲ್ಲಿ ಎದ್ದಾಗ ಇಗೋ, ಬಾಳನ ಬಲಿಪೀಠವು ಕೆಡವಲ್ಪಟ್ಟಿತ್ತು. ಅದರ ಸವಿಾಪದಲ್ಲಿದ್ದ ತೋಪು ಕಡಿಯಲ್ಪಟ್ಟಿತ್ತು. ಕಟ್ಟಲ್ಪಟ್ಟ ಬಲಿಪೀಠದ ಮೇಲೆ ಆ ಎರಡನೇ ಹೋರಿ ಬಲಿ ಅರ್ಪಿಸಲ್ಪಟ್ಟಿತ್ತು.
Cross references
1 ಸಮುವೇಲ 7:9
ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
2 ಅರಸುಗಳು 18:4
ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.