Home Bibles ನ್ಯಾಯಾಧಿಪತಿಗಳು 6:29 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 6:29 · ಕನ್ನಡ ಬೈಬಲ್

ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು.

Cross references

ಯೆಶಾಯ 44:11

ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.

ಯೋಹಾನ 5:12

ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.

Interlinear

Choose Theme