Home Bibles ನ್ಯಾಯಾಧಿಪತಿಗಳು 7:10 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 7:10 · ಕನ್ನಡ ಬೈಬಲ್

ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ

Cross references

ನಿರ್ಗಮಕಾಂಡ 4:10

ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.

ನ್ಯಾಯಾಧಿಪತಿಗಳು 4:8

ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.

Interlinear

Choose Theme