Home Bibles ☰ Books ನ್ಯಾಯಾಧಿಪತಿಗಳು 7:18 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 7:18 · ಕನ್ನಡ ಬೈಬಲ್

ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.

Cross references

1 ಸಮುವೇಲ 17:47

ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.

2 ದಿನವೃತ್ತಾಂತ 20:15

ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.

Interlinear

Choose Theme