Home Bibles ☰ Books ನ್ಯಾಯಾಧಿಪತಿಗಳು 7:5 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 7:5 · ಕನ್ನಡ ಬೈಬಲ್

ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.

Cross references

1 ಅರಸುಗಳು 17:13

ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.

ಕೀರ್ತನೆಗಳು 110:7

ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.

Interlinear

Choose Theme