ನ್ಯಾಯಾಧಿಪತಿಗಳು 8:14 · ಕನ್ನಡ ಬೈಬಲ್
ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.
Cross references
ನ್ಯಾಯಾಧಿಪತಿಗಳು 1:24
ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
1 ಸಮುವೇಲ 30:11
ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.