ನ್ಯಾಯಾಧಿಪತಿಗಳು 8:15 · ಕನ್ನಡ ಬೈಬಲ್
ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ
Cross references
ನ್ಯಾಯಾಧಿಪತಿಗಳು 8:6
ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.