ನ್ಯಾಯಾಧಿಪತಿಗಳು 8:17 · ಕನ್ನಡ ಬೈಬಲ್
ಪೆನೂವೇಲಿನ ಗೋಪುರ ವನ್ನು ಕೆಡವಿ ಆ ಪಟ್ಟಣದ ಮನುಷ್ಯರನ್ನು ಕೊಂದು ಹಾಕಿದನು.
Cross references
ನ್ಯಾಯಾಧಿಪತಿಗಳು 8:9
ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು.
1 ಅರಸುಗಳು 12:25
ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.