Home Bibles ☰ Books ನ್ಯಾಯಾಧಿಪತಿಗಳು 8:22 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 8:22 · ಕನ್ನಡ ಬೈಬಲ್

ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.

Cross references

ನ್ಯಾಯಾಧಿಪತಿಗಳು 9:8

ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.

1 ಸಮುವೇಲ 8:5

ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.

1 ಸಮುವೇಲ 12:12

ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.

ಯೋಹಾನ 6:15

ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.

Interlinear

Choose Theme