Home Bibles ನ್ಯಾಯಾಧಿಪತಿಗಳು 8:29 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 8:29 · ಕನ್ನಡ ಬೈಬಲ್

ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.

Cross references

ನ್ಯಾಯಾಧಿಪತಿಗಳು 6:32

ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.

ನ್ಯಾಯಾಧಿಪತಿಗಳು 7:1

ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.

1 ಸಮುವೇಲ 12:11

ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.

ನೆಹೆಮ್ಯ 5:14

ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ.

Interlinear

Choose Theme