Home Bibles ನ್ಯಾಯಾಧಿಪತಿಗಳು 8:31 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 8:31 · ಕನ್ನಡ ಬೈಬಲ್

ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.

Cross references

ಆದಿಕಾಂಡ 16:15

ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.

ಆದಿಕಾಂಡ 20:2

ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.

ಆದಿಕಾಂಡ 22:24

ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.

ನ್ಯಾಯಾಧಿಪತಿಗಳು 9:1

ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--

ನ್ಯಾಯಾಧಿಪತಿಗಳು 9:18

ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,

Interlinear

Choose Theme