Home Bibles ☰ Books ನ್ಯಾಯಾಧಿಪತಿಗಳು 8:35 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 8:35 · ಕನ್ನಡ ಬೈಬಲ್

ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್‌ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.

Cross references

ನ್ಯಾಯಾಧಿಪತಿಗಳು 9:5

ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.

ನ್ಯಾಯಾಧಿಪತಿಗಳು 9:16

ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ

2 ದಿನವೃತ್ತಾಂತ 24:22

ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.

ಸಭಾಪ್ರಸಂಗಿ 9:14

ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.

Interlinear

Choose Theme