ನ್ಯಾಯಾಧಿಪತಿಗಳು 8:9 · ಕನ್ನಡ ಬೈಬಲ್
ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು.
Cross references
ನ್ಯಾಯಾಧಿಪತಿಗಳು 8:17
ಪೆನೂವೇಲಿನ ಗೋಪುರ ವನ್ನು ಕೆಡವಿ ಆ ಪಟ್ಟಣದ ಮನುಷ್ಯರನ್ನು ಕೊಂದು ಹಾಕಿದನು.
1 ಅರಸುಗಳು 22:27
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.