Home Bibles ☰ Books ನ್ಯಾಯಾಧಿಪತಿಗಳು 9:14 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:14 · ಕನ್ನಡ ಬೈಬಲ್

ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.

Cross references

2 ಅರಸುಗಳು 14:9

ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.

Interlinear

Choose Theme