ನ್ಯಾಯಾಧಿಪತಿಗಳು 9:16 · ಕನ್ನಡ ಬೈಬಲ್
ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ
Cross references
ನ್ಯಾಯಾಧಿಪತಿಗಳು 8:35
ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.