Home Bibles ☰ Books ನ್ಯಾಯಾಧಿಪತಿಗಳು 9:21 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:21 · ಕನ್ನಡ ಬೈಬಲ್

ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.

Cross references

ಅಂಕೆಗಳ ಪುಸ್ತಕ 21:16

ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.

ಯೆಹೋಶುವ 19:8

ಈ ಪಟ್ಟಣಗಳ ಸುತ್ತಲೂ ಬಾಲತ್‌ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.

2 ಸಮುವೇಲ 20:14

ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.

Interlinear

Choose Theme