Home Bibles ☰ Books ನ್ಯಾಯಾಧಿಪತಿಗಳು 9:25 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:25 · ಕನ್ನಡ ಬೈಬಲ್

ಶೆಕೆಮಿನ ಮನುಷ್ಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚಿಕೊಳ್ಳು ವವರನ್ನು ಇಟ್ಟು ತಮ್ಮ ಸವಿಾಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲುಕೊಂಡರು. ಅದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಿತು.

Cross references

ಯೆಹೋಶುವ 8:4

ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.

ಯೆಹೋಶುವ 8:12

ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.

ಕೀರ್ತನೆಗಳು 10:8

ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;

ಸಾಮೇತಿಗಳು 1:11

ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.

Interlinear

Choose Theme