Home Bibles ನ್ಯಾಯಾಧಿಪತಿಗಳು 9:3 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:3 · ಕನ್ನಡ ಬೈಬಲ್

ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.

Cross references

ಆದಿಕಾಂಡ 29:15

ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.

2 ಸಮುವೇಲ 15:13

ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್‌ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.

ಕೀರ್ತನೆಗಳು 10:3

ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.

ಸಾಮೇತಿಗಳು 1:11

ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.

Interlinear

Choose Theme