Home Bibles ☰ Books ನ್ಯಾಯಾಧಿಪತಿಗಳು 9:33 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:33 · ಕನ್ನಡ ಬೈಬಲ್

ಹೊತ್ತಾರೆ ಸೂರ್ಯನು ಉದಯಿಸುವಾಗ ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು; ಇಗೋ, ಅವನೂ ಅವನ ಸಂಗಡ ಇರುವ ಜನರೂ ನಿಮಗೆದು ರಾಗಿ ಹೊರಟು ಬರುವಾಗ ನಿನಗೆ ಅನುಕೂಲ ತೋರಿದ ಹಾಗೆ ಅವನಿಗೆ ಮಾಡಬಹುದು ಎಂದು ಹೇಳಿದನು.

Cross references

ಲೇವ್ಯಕಾಂಡ 25:26

ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ

1 ಸಮುವೇಲ 10:7

ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.

1 ಸಮುವೇಲ 25:8

ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.

ಸಭಾಪ್ರಸಂಗಿ 9:10

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

Interlinear

Choose Theme