ನ್ಯಾಯಾಧಿಪತಿಗಳು 9:34 · ಕನ್ನಡ ಬೈಬಲ್
ಹಾಗೆಯೇ ಅಬೀಮೆಲೆಕನೂ ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿ ಕೊಂಡಿದ್ದರು.
Cross references
2 ಅರಸುಗಳು 5:2
ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.