ನ್ಯಾಯಾಧಿಪತಿಗಳು 9:36 · ಕನ್ನಡ ಬೈಬಲ್
ಗಾಳನು ಆ ಜನರನ್ನು ಕಂಡಾಗ--ಇಗೋ, ಬೆಟ್ಟದ ಶಿಖರಗಳಿಂದ ಜನರು ಇಳಿದು ಬರುತ್ತಾರೆ ಎಂದು ಜೆಬುಲನಿಗೆ ಹೇಳಿದನು. ಜೆಬುಲನು ಅವನಿಗೆ--ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ನೋಡುತ್ತೀ ಅಂದನು.
Cross references
ಯೆಹೆಜ್ಕೇಲ 7:7
ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ.
ಮಾರ್ಕ 8:24
ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.