Home Bibles ☰ Books ನ್ಯಾಯಾಧಿಪತಿಗಳು 9:41 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:41 · ಕನ್ನಡ ಬೈಬಲ್

ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು; ಆದರೆ ಜೆಬುಲನು ಗಾಳನನ್ನೂ ಅವನ ಸಹೋದರ ರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.

Cross references

ನ್ಯಾಯಾಧಿಪತಿಗಳು 9:28

ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು?

ನ್ಯಾಯಾಧಿಪತಿಗಳು 9:30

ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು

Interlinear

Choose Theme