ನ್ಯಾಯಾಧಿಪತಿಗಳು 9:51 · ಕನ್ನಡ ಬೈಬಲ್
ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.
Cross references
ನ್ಯಾಯಾಧಿಪತಿಗಳು 16:27
ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.