Home Bibles ನ್ಯಾಯಾಧಿಪತಿಗಳು 9:8 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:8 · ಕನ್ನಡ ಬೈಬಲ್

ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.

Cross references

ನ್ಯಾಯಾಧಿಪತಿಗಳು 8:22

ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.

2 ಅರಸುಗಳು 14:9

ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.

ಯೆಹೆಜ್ಕೇಲ 17:3

ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.

ದಾನಿಯೇಲ 4:10

ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.

1 ಕೊರಿಂಥದವರಿಗೆ 12:15

ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?

Interlinear

Choose Theme