Home Bibles ☰ Books ವಿಲಾಪಗಳು 2:12 · ಕನ್ನಡ ಬೈಬಲ್
ವಿಲಾಪಗಳು 2:12 · ಕನ್ನಡ ಬೈಬಲ್

ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.

Cross references

ಯೆಶಾಯ 51:20

ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.

ಯೆಶಾಯ 53:12

ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ವಿಲಾಪಗಳು 1:11

ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.

ವಿಲಾಪಗಳು 4:4

ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.

ಯೆಹೆಜ್ಕೇಲ 30:24

ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.

Interlinear

Choose Theme