Home Bibles ವಿಲಾಪಗಳು 3:35 · ಕನ್ನಡ ಬೈಬಲ್
ವಿಲಾಪಗಳು 3:35 · ಕನ್ನಡ ಬೈಬಲ್

ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ

Cross references

ದ್ವಿತೀಯೋಪದೇಶಕಾಂಡ 25:1

ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.

ಯೆಶಾಯ 10:2

ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.

ದಾನಿಯೇಲ 5:18

ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.

Interlinear

Choose Theme