Home Bibles ವಿಲಾಪಗಳು 3:61 · ಕನ್ನಡ ಬೈಬಲ್
ವಿಲಾಪಗಳು 3:61 · ಕನ್ನಡ ಬೈಬಲ್

ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ

Cross references

ಕೀರ್ತನೆಗಳು 74:18

ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.

ಕೀರ್ತನೆಗಳು 89:50

ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.

ವಿಲಾಪಗಳು 3:30

ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.

ವಿಲಾಪಗಳು 5:1

ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.

ಸೆಫನ್ಯ 2:8

ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.

Interlinear

Choose Theme