Home Bibles ವಿಲಾಪಗಳು 5:3 · ಕನ್ನಡ ಬೈಬಲ್
ವಿಲಾಪಗಳು 5:3 · ಕನ್ನಡ ಬೈಬಲ್

ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು.

Cross references

ನಿರ್ಗಮಕಾಂಡ 22:23

ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.

ನಿರ್ಗಮಕಾಂಡ 22:24

ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.

ಯೆರೆಮಿಯ 15:8

ಅವರ ಸಂಗಡ ಕೂತುಕೊಂಡು ಉಣ್ಣುವದಕ್ಕೂ ಕುಡಿಯುವದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸ ಬೇಡ.

ಹೊಶೇಯ 14:3

ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.

Interlinear

Choose Theme