Home Bibles ☰ Books ಲೇವ್ಯಕಾಂಡ 10:18 · ಕನ್ನಡ ಬೈಬಲ್
ಲೇವ್ಯಕಾಂಡ 10:18 · ಕನ್ನಡ ಬೈಬಲ್

ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.

Cross references

ನಿರ್ಗಮಕಾಂಡ 29:33

ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.

ಲೇವ್ಯಕಾಂಡ 6:19

ಕರ್ತನು ಮೋಶೆಯೊಡನೆ ಮಾತನಾಡಿ--

ಲೇವ್ಯಕಾಂಡ 6:26

ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.

ಲೇವ್ಯಕಾಂಡ 6:30

ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.

Interlinear

Choose Theme