Home Bibles ☰ Books ಲೇವ್ಯಕಾಂಡ 10:20 · ಕನ್ನಡ ಬೈಬಲ್
ಲೇವ್ಯಕಾಂಡ 10:20 · ಕನ್ನಡ ಬೈಬಲ್

ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.

Cross references

2 ದಿನವೃತ್ತಾಂತ 30:18

ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್‌, ಮನಸ್ಸೆ, ಇಸ್ಸಾಕಾರ್‌, ಜೆಬುಲೂನ್‌ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.

ಜೆಕರ್ಯ 7:8

ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ--

ಮತ್ತಾಯ 12:3

ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?

ಮತ್ತಾಯ 12:20

ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

Interlinear

Choose Theme