Home Bibles ☰ Books ಲೇವ್ಯಕಾಂಡ 10:5 · ಕನ್ನಡ ಬೈಬಲ್
ಲೇವ್ಯಕಾಂಡ 10:5 · ಕನ್ನಡ ಬೈಬಲ್

ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.

Cross references

ಲೇವ್ಯಕಾಂಡ 8:13

ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.

1 ಅರಸುಗಳು 13:28

ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.

Interlinear

Choose Theme