Home Bibles ಲೇವ್ಯಕಾಂಡ 11:1 · ಕನ್ನಡ ಬೈಬಲ್
ಲೇವ್ಯಕಾಂಡ 11:1 · ಕನ್ನಡ ಬೈಬಲ್

ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ

Cross references

ಆದಿಕಾಂಡ 7:2

ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.

ಆದಿಕಾಂಡ 8:20

ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.

ಆದಿಕಾಂಡ 9:3

ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.

ಲೇವ್ಯಕಾಂಡ 15:1

ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಲೇವ್ಯಕಾಂಡ 20:25

ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.

ದ್ವಿತೀಯೋಪದೇಶಕಾಂಡ 14:4

ಎತ್ತು, ಕುರಿ, ಮೇಕೆ,

ಅಪೋಸ್ತಲರ ಕೃತ್ಯಗಳು 10:14

ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.

ಹೆಬ್ರಿಯರಿಗೆ 13:9

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.

Interlinear

Choose Theme