Home Bibles ಲೇವ್ಯಕಾಂಡ 11:19 · ಕನ್ನಡ ಬೈಬಲ್
ಲೇವ್ಯಕಾಂಡ 11:19 · ಕನ್ನಡ ಬೈಬಲ್

ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.

Cross references

ಯೋಬ 39:13

ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?

ಕೀರ್ತನೆಗಳು 104:17

ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.

ಯೆಶಾಯ 2:20

ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.

ಜೆಕರ್ಯ 5:9

ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.

Interlinear

Choose Theme