Home Bibles ☰ Books ಲೇವ್ಯಕಾಂಡ 11:21 · ಕನ್ನಡ ಬೈಬಲ್
ಲೇವ್ಯಕಾಂಡ 11:21 · ಕನ್ನಡ ಬೈಬಲ್

ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು.

Cross references

ಲೇವ್ಯಕಾಂಡ 11:2

ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ:

Interlinear

Choose Theme